ಗುರುವಾರ , ಜೂನ್ 24, 2021
22 °C

ಜೇಟ್ಲಿ ವಿರುದ್ಧ ಅಮರಿಂದರ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಅಮೃತಸರದಲ್ಲಿ ಬಿಜೆಪಿ ಹಿರಿಯ ನಾಯಕ ಅರುಣ್‌ ಜೇಟ್ಲಿ ವಿರುದ್ಧ ಪಂಜಾಬ್‌ ಮಾಜಿ ಮುಖ್ಯ­ಮಂತ್ರಿ ಅಮರಿಂದರ್‌ ಸಿಂಗ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸುವ ಸಾಧ್ಯತೆ ಇದೆ.



ಜೇಟ್ಲಿ ಅವರ ವಿರುದ್ಧ ಅಮರಿದರ್‌ ಅವರೇ ಸೂಕ್ತ ಅಭ್ಯರ್ಥಿ ಎಂದು ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರತಾಪ್‌ ಸಿಂಗ್‌ ಬಾಜ್ವಾ ಅವರೂ ಹೇಳಿದ್ದಾರೆ.

ಅಮರೀಂದರ್‌ ಅವರು ಗುರುವಾರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.