ಸೋಮವಾರ, ಮಾರ್ಚ್ 30, 2020
19 °C

ಜೋ ಬಿಡೆನ್‌ ಪುತ್ರನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌ (ಪಿಟಿಐ): ಅಮೆರಿಕದ ಉಪಾಧ್ಯಕ್ಷ ಜೋ ಬಿಡೆನ್‌ ಅವರ ಪುತ್ರ ಬಿಯು ಬಿಡೆನ್‌ (46) ಭಾನುವಾರ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.



ಡೆಲಾವೇರ್‌ನ ಮಾಜಿ ಅಟಾರ್ನಿ ಜನರಲ್‌ ಆಗಿದ್ದ ಬಿಯು ಅವರು ಮಿದುಳು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈಚೆಗೆ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)