ಶುಕ್ರವಾರ, ಜುಲೈ 30, 2021
28 °C

ಜ್ಯೋತಿಪ್ರಕಾಶ್ ಮಿರ್ಜಿ: ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜ್ಯೋತಿಪ್ರಕಾಶ್ ಮಿರ್ಜಿ: ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ

 

ಬೆಂಗಳೂರು (ಪಿಟಿಐ): ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಅವರನ್ನು ರಾಜ್ಯ ಸರ್ಕಾರವು ರೈಲ್ವೆ ಎಡಿಜಿಪಿ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ರೈಲ್ವೆ ಎಡಿಜಿಪಿ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ ಅವರು ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.