ಬುಧವಾರ, ಏಪ್ರಿಲ್ 21, 2021
31 °C

ಟಟ್ರಾ: ಸುಪ್ರೀಂಗೆ ವಸ್ತು ಸ್ಥಿತಿ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಟಟ್ರಾ ಟ್ರಕ್ ಹಗರಣದ ಆರೋಪಿ, ವೆಕ್ಟ್ರಾ ಕಂಪೆನಿಯ ಮುಖ್ಯಸ್ಥ ರವಿಂದರ್ ರಿಶಿ ಅವರ ತನಿಖೆಗೆ ಸಂಬಂಧಿಸಿದ ವಸ್ತು ಸ್ಥಿತಿ ವರದಿಯನ್ನು ಸಿಬಿಐ ಬುಧವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ.ಹೆಚ್ಚುವರಿ ಸಾಲಿಸಿಟರ್ ಜನರಲ್ ಸಿದ್ಧಾರ್ಥ ಲುಥ್ರಾ ಅವರು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಹಾಗೂ ಚೆಲಮೇಶ್ವರ್ ಅವರನ್ನು ಒಳಗೊಂಡ ಪೀಠಕ್ಕೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.