ಗುರುವಾರ , ಮೇ 13, 2021
35 °C

ಟಾಗೋರ್‌ಗೆ ನೊಬೆಲ್:ಶತಮಾನೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ಟಾಕ್‌ಹೋಮ್ (ಐಎಎನ್‌ಎಸ್): ರವೀಂದ್ರನಾಥ್ ಟಾಗೋರ್ ಅವರಿಗೆ ನೊಬೆಲ್ ಪ್ರಶಸ್ತಿ ಬಂದು 100 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮಮಂಗಳವಾರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಬಾಲಿವುಡ್ ಖ್ಯಾತ ನಟಿ ಶರ್ಮಿಳಾ ಟ್ಯಾಗೋರ್ ಅವರು, `ರವೀಂದ್ರರು ಬರೆದ ಕವಿತೆ ಮತ್ತು ಗದ್ಯದ ಬಗ್ಗೆ ತಿಳಿದುಕೊಂಡಿರಬೇಕು' ಎಂದು ಶತಮಾನೋತ್ಸವದ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.