ಟಾಟಾ ಕ್ಯಾಪಿಟಲ್ ಹೌಸಿಂಗ್ ಫೈನಾನ್ಸ್
ಬೆಂಗಳೂರು: ಟಾಟಾ ಕ್ಯಾಪಿಟಲ್ ಲಿ.ನ ಅಂಗಸಂಸ್ಥೆಯಾಗಿರುವ ಟಾಟಾ ಕ್ಯಾಪಿಟಲ್ ಹೌಸಿಂಗ್ ಫೈನಾನ್ಸ್ ಲಿ., ಹೊಸ ಗೃಹ ಸಾಲ ಯೋಜನೆ ‘ಪ್ರಾಪ್ತಿ’ ಆರಂಭಿಸಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು, ಮಹಿಳೆಯರು, ಪರಿಶಿಷ್ಟರು ಸುಲಭ ಬಡ್ಡಿ ದರದಲ್ಲಿ ಗೃಹ ಸಾಲ ಪಡೆಯಬಹುದಾಗಿದೆ. ಸಬ್ಸಿಡಿ ದರದಲ್ಲಿ ಗೃಹ ಸಾಲಗಳು ಶೇ 4ರ ಬಡ್ಡಿ ದರದಿಂದ ಆರಂಭಗೊಳ್ಳಲಿವೆ.
ನೇಮಕ
ಬೆಂಗಳೂರು: ಟಾಟಾ ಡೊಕೊಮೊದ ಕರ್ನಾಟಕ ಮತ್ತು ಕೇರಳದ ಗ್ರಾಹಕ ವಾಣಿಜ್ಯ ಘಟಕದ ಮುಖ್ಯಸ್ಥರಾಗಿ ಬಾಲಾಜಿ ಪ್ರಕಾಶ್ ನೇಮಕವಾಗಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.