ಮಂಗಳವಾರ, ಮೇ 11, 2021
26 °C

ಟಿಟಿ: ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಹಾದಿಯಲ್ಲಿ ಶರತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್):  ಭಾರತದ ಅಚಂತ ಶರತ್ ಕಮಲ್ ಹಾಂಕಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಒಲಿಂಪಿಕ್ಸ್ ಅರ್ಹತಾ ಟೇಬಲ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ 4ನೇ ಸುತ್ತು ಪ್ರವೇಶಿಸಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಹಾದಿಯಲ್ಲಿದ್ದಾರೆ.ಶುಕ್ರವಾರ ನಡೆದ ಮೂರನೇ ಸುತ್ತಿನ ಪಂದ್ಯದಲ್ಲಿ ಅಚಂತ 11-1, 11-9, 11-5, 11-4ರಲ್ಲಿ ವಿಯೆಟ್ನಾಂನ ಕುಯಿನ್ಹಾ ಟ್ರಾನ್ ತುವಾನ್ ಅವರನ್ನು ಪರಾಭವಗೊಳಿಸಿದರು. ಅವರು ಮುಂದಿನ ಸುತ್ತಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾದ ಜಂಗ್ ಸಾಂಗ್ ಮನ್ ಎದುರು ಗೆದ್ದರೆ ಒಲಿಂಪಿಕ್ಸ್ ಕನಸು ನನಸಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.