ಟಿರ್ಕಿಯಲ್ಲಿ ಭೂಕಂಪ

ಸೋಮವಾರ, ಮೇ 20, 2019
32 °C

ಟಿರ್ಕಿಯಲ್ಲಿ ಭೂಕಂಪ

Published:
Updated:

ಕಾರಾ, (ಎಎಫ್‌ಪಿ): ಟರ್ಕಿಯ ಪೂರ್ವ ಭಾಗದ ಎರ್ಜಿಂಕನ್  ಪ್ರಾಂತ್ಯದಲ್ಲಿ ಗುರುವಾರ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಘಟನೆಯಿಂದ ಯಾವುದೇ ಆಸ್ತಿಪಾಸ್ತಿ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಆರಂಭಿಕ ಅವಲೋಕನದ ಪ್ರಕಾರ, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪ್ರಾಂತ್ಯದ ಗವರ್ನರ್ ಸಲ್ಮಾನ್ ಯೆನಿಗನ್ ಅವರು ಸರ್ಕಾರಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.6 ದಾಖಲಾಗಿದ್ದು, ಪಕ್ಕದ ಪ್ರಾಂತ್ಯದಲ್ಲಿಯೂ ಭೂಮಿ ಕಂಪಿಸಿದೆ ಎಂದು ಮೂಲಗಳು ತಿಳಿಸಿವೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry