ಬುಧವಾರ, ಜೂನ್ 23, 2021
23 °C

ಟೆನಿಸ್‌: ಆಧ್ಯಾ ಚಲಾಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕದ ಆಧ್ಯಾ ಚಲಾ ಕತಾರ್‌ನಲ್ಲಿ ನಡೆಯುತ್ತಿರುವ ಏಷ್ಯನ್‌ 14 ವರ್ಷದೊಳಗಿನವರ ಟೆನಿಸ್‌ ಟೂರ್ನಿಯಲ್ಲಿ ಎರಡನೇ ಸುತ್ತು ಪ್ರವೇಶಿಸಿದ್ದಾರೆ.



ಆಧ್ಯಾ ಅವರು ಮೊದಲ ಸುತ್ತಿನ ಪಂದ್ಯದಲ್ಲಿ 4–6, 6–1, 6–3ರಲ್ಲಿ ಇರಾನ್‌ನ ಹೇಲಿಯಾ ಗೊಫ್ರಾನಿಗೆ ಆಘಾತ ನೀಡಿದರು. ಇರಾನ್‌ನ ಈ ಆಟಗಾರ್ತಿ 14 ವರ್ಷದೊಳಗಿನವ ವಿಭಾಗದಲ್ಲಿ 22ನೇ ರ್‍ಯಾಂಕ್‌ ಹೊಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.