ಟೆನಿಸ್: ಫೈನಲ್‌ಗೆ ನಿಕ್ಷೇಪ್

7

ಟೆನಿಸ್: ಫೈನಲ್‌ಗೆ ನಿಕ್ಷೇಪ್

Published:
Updated:

ನವದೆಹಲಿ (ಐಎಎನ್‌ಎಸ್): ಗೆಲುವಿನ ಓಟ ಮುಂದುವರಿಸಿರುವ ಕರ್ನಾಟಕದ ಬಿ.ಆರ್. ನಿಕ್ಷೇಪ್ ಇಲ್ಲಿ ನಡೆಯುತ್ತಿರುವ ಫೆನೆಸ್ತಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಷಿಪ್‌ನ 14 ವರ್ಷದೊಳಗಿನವರ ಬಾಲಕರ ವಿಭಾಗದ ಸಿಂಗಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.

 

ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ನಿಕ್ಷೇಪ್ 7-5, 6-4ರಲ್ಲಿ ಪರ್ಮವೀರ್ ಸಿಂಗ್ ಬಿಜ್ವಾ ಅವರನ್ನು ಮಣಿಸಿ ಪ್ರಶಸ್ತಿ ಹಂತಕ್ಕೆ ಲಗ್ಗೆ ಇಟ್ಟರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry