ಗುರುವಾರ , ಜೂನ್ 17, 2021
27 °C

ಟೆನಿಸ್: ಫೈನಲ್‌ಗೆ ಸಾನಿಯಾ-ವೆಸ್ನಿನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿಯನ್ ವೆಲ್ಸ್, ಅಮೆರಿಕ (ಪಿಟಿಐ): ಭಾರತದ ಸಾನಿಯಾ ಮಿರ್ಜಾ ಹಾಗೂ ರಷ್ಯಾದ ಎಲೆನಾ ವೆಸ್ನಿನಾ ಜೋಡಿ ಇಲ್ಲಿ ನಡೆಯುತ್ತಿರುವ ಡಬ್ಲ್ಯುಟಿಎ ಇಂಡಿಯನ್ ವೆಲ್ಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಮಹಿಳಾ ವಿಭಾಗದ ಡಬಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದೆ.



ಭಾರತ-ರಷ್ಯಾ ಜೋಡಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ 5-7, 7-5, 10-3ರಲ್ಲಿ ಆ್ಯಂಡ್ರಿಯಾ ಹಚಂಚೊವಾ ಮತ್ತು ಲುಸಿಯಾ ರೆಡೆಕಾ ಅವರನ್ನು ಮಣಿಸಿದರು. ಈ ಹೋರಾಟ 1 ಗಂಟೆ 45 ನಿಮಿಷಗಳ ಕಾಲ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.