ಶುಕ್ರವಾರ, ಮೇ 20, 2022
20 °C

ಟೆನಿಸ್: ರೋಹನ್ -ಖುರೇಷಿ ಜೋಡಿಗೆ ಸೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿಯನ್ ವೇಲ್ಸ್, ಅಮೆರಿಕ (ಪಿಟಿಐ): ‘ಇಂಡೋ ಪಾಕ್ ಎಕ್ಸ್‌ಪ್ರೆಸ್ ರೋಹನ್ ಬೋಪಣ್ಣ ಹಾಗೂ ಐಸಾಮ್-ಉಲ್-ಹಕ್ ಖರೇಷಿ ಜೋಡಿ ಇಲ್ಲಿ ನಡೆಯುತ್ತಿರುವ  ಬಿ.ಎನ್.ಪಿ. ಪರಿಬಾಸ್ ಎಟಿಪಿ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಸೋಲು ಅನುಭವಿಸಿದರು.ಸೆಮಿಫೈನಲ್‌ನಲ್ಲಿ ಬೆಲ್ಜಿಯಂನ ಎಕ್ಸವೇರ್ ಮಿಲಿಸ್ಸೆ ಹಾಗೂ ಉಕ್ರೇನ್‌ನ ಅಲೆಕ್ಸಾಂಡರ್ ಡೊಗೊಪೋಲೊವಾ 6-3, 3-6(8-10)ರಲ್ಲಿ  ಬೋಪಣ್ಣ- ಖುರೇಷಿ ಜೋಡಿಯನ್ನು ಮಣಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.