ಶುಕ್ರವಾರ, ಏಪ್ರಿಲ್ 16, 2021
31 °C

ಟೆಸ್ಟ್‌ಗೆ ನೀರಸ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ): ಸ್ಥಳೀಯ ಆಟಗಾರ ವಿ.ವಿ.ಎಸ್.ಲಕ್ಷ್ಮಣ್ ವಿದಾಯ ಹೇಳಿರುವುದರಿಂದ ನ್ಯೂಜಿಲೆಂಡ್ ವಿರುದ್ಧ ಗುರುವಾರ ಇಲ್ಲಿ ಆರಂಭವಾಗಲಿರುವ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಡಿಮೆ ಟಿಕೆಟ್ ಮಾರಾಟವಾಗಿರುವುದು ಇದಕ್ಕೆ ಸಾಕ್ಷಿ.ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣ 39 ಸಾವಿರ ಆಸನ ಸಾಮರ್ಥ್ಯ ಹೊಂದಿದೆ. ಆದರೆ ಇದುವರೆಗೆ 2500 ಟಿಕೆಟ್‌ಗಳು ಮಾತ್ರ ಮಾರಾಟವಾಗಿವೆ. 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.