ಭಾನುವಾರ, ಜೂನ್ 20, 2021
20 °C

ಟೇಬಲ್ ಟೆನಿಸ್ ತರಬೇತಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಜೂನಿಯರ್ ಟೇಬಲ್ ಟೆನಿಸ್ ತಂಡದ ಕೋಚ್ ಜಿ.ಕೆ. ವಿಶ್ವನಾಥ್ ವೃತ್ತಿಪರ ಟೇಬಲ್ ಟೆನಿಸ್ ತರಬೇತಿ ಶಿಬಿರ ಆಯೋಜಿಸಿದ್ದಾರೆ.ಜಯನಗರ ಏಳನೇ ಬ್ಲಾಕ್‌ನಲ್ಲಿರುವ ಬೆಂಗಳೂರು ಇಂಟರ್‌ನ್ಯಾಷನಲ್ ಅಕಾಡೆಮಿ ಹಾಲ್‌ನಲ್ಲಿ ಶಿಬಿರ ನಡೆಯಲಿದೆ.  ಶಿಬಿರಕ್ಕೆ ಏಪ್ರಿಲ್ 2 ರಂದು ಚಾಲನೆ ಲಭಿಸಲಿದೆ.ಹೆಚ್ಚಿನ ಮಾಹಿತಿಗೆ ದೂ: 22444411, 22444488, 9845320335 ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.