ಟ್ರ್ಯಾಕ್ ಸೈಕ್ಲಿಂಗ್ ಸ್ಪರ್ಧೆ 29ರಿಂದ

7

ಟ್ರ್ಯಾಕ್ ಸೈಕ್ಲಿಂಗ್ ಸ್ಪರ್ಧೆ 29ರಿಂದ

Published:
Updated:

ಹುಬ್ಬಳ್ಳಿ: ರಾಜ್ಯ ಅಮೆಚೂರ್ ಸೈಕ್ಲಿಂಗ್ ಸಂಸ್ಥೆಯು ಅ. 29 ಮತ್ತು 30ರಂದು ವಿಜಾಪುರದಲ್ಲಿ ಏಳನೇ ರಾಜ್ಯ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್‌ಷಿಪ್ ಸಂಘಟಿಸಿದೆ.

 

14, 16 ಮತ್ತು 18 ವರ್ಷದೊಳಗಿನ ಬಾಲಕ-ಬಾಲಕಿಯರು, ಮಹಿಳೆ ಮತ್ತು ಪುರುಷರಿಗಾಗಿ ಸ್ಪರ್ಧೆಗಳು ನಡೆಯಲಿವೆ. ಆಸಕ್ತರು ಅ. 28ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಸೈಕ್ಲಿಂಗ್ ಸಂಸ್ಥೆ ಕಾರ್ಯದರ್ಶಿ ಶ್ರೀಶೈಲ ಕುರಣಿ (9008377875) ಅವರನ್ನು ಸಂಪರ್ಕಿಸಬಹುದು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry