ಮಂಗಳವಾರ, ಜೂನ್ 15, 2021
21 °C

ಟ್ವೆಂಟಿ-20 ತಂಡದಲ್ಲಿ ರಾಬಿನ್ ಉತ್ತಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟ್ವೆಂಟಿ-20 ತಂಡದಲ್ಲಿ ರಾಬಿನ್ ಉತ್ತಪ್ಪ

ನವದೆಹಲಿ (ಪಿಟಿಐ): ಕರ್ನಾಟಕದ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟ್ವೆಂಟಿ-20 ಕ್ರಿಕೆಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.



ಈ ಪಂದ್ಯ ಮಾರ್ಚ್ 30 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಸಚಿನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಎಲ್ಲ ಆಟಗಾರರು ತಂಡದಲ್ಲಿದ್ದಾರೆ. 



 ತಂಡ  ಇಂತಿದೆ:  ಮಹೇಂದ್ರ ಸಿಂಗ್ ದೋನಿ  (ನಾಯಕ), ವಿರಾಟ್ ಕೊಹ್ಲಿ (ಉಪನಾಯಕ), ರಾಬಿನ್ ಉತ್ತಪ್ಪ, ಗೌತಮ್  ಗಂಭೀರ್, ರೋಹಿತ್ ಶರ್ಮ, ಸುರೇಶ್ ರೈನಾ, ರವೀಂದ್ರ ಜಡೇಜ, ಆರ್. ಅಶ್ವಿನ್, ಪ್ರವೀಣ್ ಕುಮಾರ್, ವಿನಯ್ ಕುಮಾರ್, ರಾಹುಲ್ ಶರ್ಮ, ಯೂಸುಫ್    ಪಠಾಣ್, ಮನೋಜ್ ತಿವಾರಿ, ಇರ್ಫಾನ್ ಪಠಾಣ್, ಅಶೋಕ್ ದಿಂಡಾ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.