ಠಾಕ್ರೆ ಟೀಕೆ

7

ಠಾಕ್ರೆ ಟೀಕೆ

Published:
Updated:

ಮುಂಬೈ(ಪಿಟಿಐ): 2ಜಿ ತರಂಗಾಂತರ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೌನ ಮುಂದುವರಿಸಿರುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡಿರುವ ಶಿವ ಸೇನಾ ಮುಖ್ಯಸ್ಥ ಬಾಳಾ ಠಾಕ್ರೆ, ಗೃಹ ಸಚಿವ ಪಿ. ಚಿದಂಬರಂ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry