ಶುಕ್ರವಾರ, ಜನವರಿ 24, 2020
21 °C

ಠಾಣೆ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ (ಪಿಟಿಐ): ಪೊಲೀಸ್ ಠಾಣೆ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಿಂದ ಮೂವರು ನಾಗರಿಕರು ಸೇರಿ ಐದು ಮಂದಿ ಗಾಯಗೊಂಡ ಘಟನೆ ಬಾರಾಮುಲ್ಲ ಜಿಲ್ಲೆಯ ಸೊಪೋರ್ ಪಟ್ಟಣದಲ್ಲಿ ಶನಿವಾರ ನಡೆದಿದೆ.

ಪ್ರತಿಕ್ರಿಯಿಸಿ (+)