ಠೇವಣಿ ಬಡ್ಡಿ ದರ ಹೆಚ್ಚಳ

7

ಠೇವಣಿ ಬಡ್ಡಿ ದರ ಹೆಚ್ಚಳ

Published:
Updated:

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಿಸಿದೆ. ಒಂದು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯ ಠೇವಣಿಗಳಿಗೆ ಶೇ 10ರಷ್ಟು ಬಡ್ಡಿ ದರ ನಿಗದಿಪಡಿಸಲಾಗಿದೆ. ಒಂದು ವರ್ಷದ ಒಳಗಿನ ಅವಧಿಯ ಠೇವಣಿಗೆ ಶೇ 9ರಷ್ಟು ಬಡ್ಡಿ ದರಇದೆ. ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಶೇ 0.50ರಷ್ಟು (ಶೇ 10.5) ಹೆಚ್ಚಿನ ಬಡ್ಡಿ ದರ ಕೊಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry