ಸೋಮವಾರ, ನವೆಂಬರ್ 30, 2020
19 °C

ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿಗೆ ನೃಪತುಂಗ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿಗೆ ನೃಪತುಂಗ ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ  ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ  ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹7ಲಕ್ಷ ನಗದು ಒಳಗೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.