ಶನಿವಾರ, ಜೂನ್ 12, 2021
23 °C

ಡಾ. ಜೈಮಿನಿ ಭಗವತಿ: ಬ್ರಿಟನ್ ಹೈಕಮಿಷನರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್(ಪಿಟಿಐ): ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಹಿರಿಯ ರಾಜತಂತ್ರಜ್ಞ ಡಾ. ಜೈಮಿನಿ ಭಗವತಿ ಅವರು ಬ್ರಿಟನ್‌ನಲ್ಲಿ ಭಾರತದ ನೂತನ ಹೈ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.



1976ರ  ತಂಡದ  ಐಎಫ್‌ಎಸ್ (ಭಾರತೀಯ ವಿದೇಶಾಂಗ ಸೇವೆ) ಅಧಿಕಾರಿ ಭಗವತಿ, ಹಣಕಾಸು ಮತ್ತು ಭೌತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ.



ಭಾರತೀಯ ವಿದೇಶಾಂಗ ಇಲಾಖೆಯಲ್ಲಿ ಹಲವು ಉನ್ನತ ಮಟ್ಟದ  ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿರುವ ಭಗವತಿ, ಐರೋಪ್ಯ ದೇಶಗಳು ಹಾಗೂ ಬೆಲ್ಜಿಯಂ ಮತ್ತು ಲಕ್ಸಂಬರ್ಗ್‌ನಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.