ಡಿಕೆಶಿ ಅಕ್ರಮ ದಾಖಲೆ ಇಂದು ಬಿಡುಗಡೆ: ಹಿರೇಮಠ

7

ಡಿಕೆಶಿ ಅಕ್ರಮ ದಾಖಲೆ ಇಂದು ಬಿಡುಗಡೆ: ಹಿರೇಮಠ

Published:
Updated:

ಗದಗ: ಸಚಿವ ಡಿ.ಕೆ.ಶಿವಕುಮಾರ್‌ ಮಾಡಿರುವ ಅಕ್ರಮಗಳ ಬಗ್ಗೆ ದಾಖಲೆ­ಗಳನ್ನು ಇದೇ 6ರಂದು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ.‘ವಿಜಾಪುರದಲ್ಲಿ ಡಿಕೆಶಿ ದಾಖಲೆ ಬಿಡುಗಡೆಗೆ ಸಂಬಂಧಿಸಿದಂತೆ ನಡೆಸಿದ ಪತ್ರಿಕಾ­ಗೋ­ಷ್ಠಿಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry