ಡಿಜಿಟಲ್ ತಂತ್ರಜ್ಞಾನ ಅಳವಡಿಕೆ ಕಡ್ಡಾಯ

7

ಡಿಜಿಟಲ್ ತಂತ್ರಜ್ಞಾನ ಅಳವಡಿಕೆ ಕಡ್ಡಾಯ

Published:
Updated:

ನವದೆಹಲಿ, (ಪಿಟಿಐ): ಕೇಬಲ್ ಟಿ.ವಿ ಸೇವೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಕೆಯನ್ನು ಕಡ್ಡಾಯಗೊಳಿಸುವ ಸಲುವಾಗಿ ತುರ್ತು ಆದೇಶ ಹೊರಡಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಪ್ರಧಾನಿ ಅವರ ಅಧ್ಯಕ್ಷತೆಯಲ್ಲಿ ಕೈಗೊಂಡ ಈ ತೀರ್ಮಾನವನ್ನು ರಾಷ್ಟ್ರಪತಿಗೆ ಕಳುಹಿಸಲಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಅಂಬಿಕಾ ಸೋನಿ ತಿಳಿಸಿದ್ದಾರೆ.

ದೇಶದ ನಾಲ್ಕು ಮೆಟ್ರೊ ನಗರಗಳಲ್ಲಿ 2012ರ ಮಾರ್ಚ್ 31ರ ವೇಳೆಗೆ ಕೇಬಲ್ ಟಿ.ವಿ ಸೇವೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಕೆ ಕಾರ್ಯ ಮುಕ್ತಾಯಗೊಂಡಿರಬೇಕು ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry