ಭಾನುವಾರ, ಜೂನ್ 13, 2021
22 °C

ಡಿಡಿ ಸಲ್ಲಿಸಿ ಸಿಇಟಿ ಅರ್ಜಿ ಪಡೆಯಲು ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯಾಂಕ್‌ಸೌಲಭ್ಯ ಇಲ್ಲದ ಪ್ರದೇಶದ ವಿದ್ಯಾರ್ಥಿಗಳು ಸಂಬಂಧಪಟ್ಟ ಕಾಲೇಜಿನಲ್ಲಿ ನಿಗದಿತ ಮೊತ್ತದ ಡಿ.ಡಿ. ಸಲ್ಲಿಸಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಅರ್ಜಿ ಮತ್ತು ಕೈಪಿಡಿ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು, ಇಂಡಿಯನ್‌ ಬ್ಯಾಂಕ್‌, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ಶಾಖೆಗಳು ಇಲ್ಲದ ಪ್ರದೇಶದ ವಿದ್ಯಾರ್ಥಿಗಳು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೆಸರಿನಲ್ಲಿ ಡಿ.ಡಿ ಪಡೆದು ಕಾಲೇಜಿನಲ್ಲಿ ಸಲ್ಲಿಸಬಹುದು.ಕೃಷಿ ಕೋಟಾ ಅಡಿ ಸೀಟುಗಳನ್ನು ಪಡೆಯ ಬಯಸುವ ವಿದ್ಯಾರ್ಥಿಗಳಿಗೆ ಮೇ 15ರಂದು ಬೀದರ್‌, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಬೆಂಗಳೂರು, ರಾಯಚೂರಿನಲ್ಲಿ ನಡೆಯಲಿದೆ.ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್‌ ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.