ಮಂಗಳವಾರ, ಏಪ್ರಿಲ್ 13, 2021
30 °C

ಡಿನೋಟಿಫಿಕೇಶನ್ : ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ತನಿಖೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು(ಪಿಟಿಐ):ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಅಕ್ರಮ ಜಮೀನು ಡಿನೋಟಿಫಿಕೇಶನ್  ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಸುದೀಂದ್ರರಾವ್ ಅವರು ತನಿಖೆಗೆ  ಆದೇಶಿಸಿದ್ದಾರೆ.

 ತನಿಖಾ ವರದಿಯನ್ನು ಆಗಸ್ಟ್ 17ರ ಒಳಗೆ  ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ವರಿಷ್ಟಾಧಿಕಾರಿಗಳಿಗೆ  ಸೂಚಿಸಿದ್ದಾರೆ.

 .ಎಚ್ .ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದ ಸಮಯದಲ್ಲಿ ಹಳಗೆವೊಡೆರಹಳ್ಳಿ ಬನಶಂಕರಿ 5ಕ್ರಾಸ್ ಬಳಿ ಸುಮಾರು 2.24ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಪಿಕೇಶನ್ ಮಾಡಲಾಗಿದೆ ಎಂದು ಬಿಜೆಪಿಯ ಕಾರ್ಯಕರ್ತ ಮಹದೇವಸ್ವಾಮಿ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಕಾಸಗಿದೂರು ಸಲ್ಲಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.