ಶುಕ್ರವಾರ, ಜೂನ್ 18, 2021
27 °C

ಡಿವಿಎಸ್ ಅವರಿಂದಲೇ ಬಜೆಟ್-ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರೇ ರಾಜ್ಯ ಸರ್ಕಾರದ ಬಜೆಟ್ ಮಂಡಿಸುತ್ತಾರೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಇಲ್ಲಿನ ಪರಪ್ಪನ ಅಗ್ರಹಾರದಲ್ಲಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗಿ ಹಿಂತಿರುಗುವ ವೇಳೆ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಯಾರು ಮುಖ್ಯಮಂತ್ರಿ ಹುದ್ದೆಯಲ್ಲಿರುತ್ತಾರೋ ಅವರೇ ಬಜೆಟ್ ಮಂಡಿಸುತ್ತಾರೆ. ಈಗ ಸದಾನಂದ ಗೌಡ ಅವರು ಮುಖ್ಯಮಂತ್ರಿ. ಅವರೇ ಬಜೆಟ್ ಮಂಡಿಸುತ್ತಾರೆ~ ಎಂದು ಉತ್ತರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.