ಬುಧವಾರ, ಮೇ 12, 2021
24 °C

ಡೆಂಗೆ ನಿರೋಧಕ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಗವಾನ್ ಬುದ್ಧ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಇದೇ ಶನಿವಾರ (ಜೂ. 15) ಉಚಿತ ಡೆಂಗೆ ನಿರೋಧಕ ಹೋಮಿಯೋಪತಿ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದೆ. ಆಸಕ್ತರು ಶಿಬಿರದಲ್ಲಿ ಭಾಗವಹಿಸಿ ಅನುಕೂಲ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.ವಿಳಾಸ: ಭಗವಾನ್ ಬುದ್ಧ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಸಮುದಾಯ ವೈದ್ಯಶಾಸ್ತ್ರ ವಿಭಾಗ, ಶ್ರೀನಿಧಿ ಸಂಕೀರ್ಣ, ಮಲ್ಲತ್ತಹಳ್ಳಿ. ಹೆಚ್ಚಿನ ಮಾಹಿತಿಗೆ : 2321 7944.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.