ಶುಕ್ರವಾರ, ಜೂನ್ 25, 2021
24 °C

ಡೆಂಪೋಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಗಾಂವ್ (ಪಿಟಿಐ): ಉತ್ತಮ ಪ್ರದರ್ಶನ ನೀಡಿದ ಗೋವಾದ ಡೆಂಪೋ ಸ್ಪೋರ್ಟ್ಸ್ ಕ್ಲಬ್ ತಂಡ ದವರು ಇಲ್ಲಿ ನಡೆದ ಐ ಲೀಗ್ ಫುಟ್‌ಬಾಲ್ ಟೂರ್ನಿಯ 21ನೇ ಸುತ್ತಿನ ಪಂದ್ಯದಲ್ಲಿ ಭರ್ಜರಿ ಗೆಲುವು ಪಡೆದರು.



ಶನಿವಾರ ನಡೆದ ಪಂದ್ಯ ಏಕಪಕ್ಷೀಯವಾಗಿ ಕೊನೆಗೊಂಡಿತು. ಡೆಂಪೋ 3-0ಗೋಲುಗಳಿಂದ ಎಚ್‌ಎಎಲ್ ಎದುರು ಜಯಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.