ಬುಧವಾರ, ಅಕ್ಟೋಬರ್ 16, 2019
21 °C

ಡ್ರಾ ಪಂದ್ಯದಲ್ಲಿ ಎಚ್‌ಎಎಲ್

Published:
Updated:

ಕೋಲ್ಕತ್ತ (ಪಿಟಿಐ): ಬೆಂಗಳೂರಿನ ಎಚ್‌ಎಎಲ್ ತಂಡದವರು ಐ-ಲೀಗ್ ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಶನಿವಾರ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ತಂಡದ ಎದುರು ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು ತಲಾ ಒಂದು ಪಾಯಿಂಟ್ ಹಂಚಿಕೊಂಡವು. ಈ ಪಂದ್ಯದಲ್ಲಿ ಗೆದ್ದು ಅಗ್ರ ಐದರೊಳಗೆ ಸ್ಥಾನ ಪಡೆಯಬೇಕು ಎಂಬ ಕನಸು ಕಾಣುತ್ತಿದ್ದ ಯುನೈಟೆಡ್ ತಂಡ ನಿರಾಸೆ ಅನುಭವಿಸಿತು. ಜೊತೆಗೆ ಈ ತಂಡದ ನಾಯಕ ಲಾಲ್‌ಕಮಾಲ್ ಭೌಮಿಕ್ ಭುಜದ ನೋವಿಗೆ ಒಳಗಾದರು.

Post Comments (+)