ಗುರುವಾರ , ಏಪ್ರಿಲ್ 22, 2021
26 °C

ಡ್ರಾ ಪಂದ್ಯದಲ್ಲಿ ನೇಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲೀಡನ್, ಹಾಲೆಂಡ್ (ಪಿಟಿಐ): ಗ್ರ್ಯಾಂಡ್‌ಮಾಸ್ಟರ್ ಹಾಗೂ ಏಷ್ಯನ್ ಚಾಂಪಿಯನ್ ಭಾರತದ ಪರಿಮಾರ್ಜನ ನೇಗಿ ಇಲ್ಲಿ ನಡೆಯುತ್ತಿರುವ ಲೀಡನ್ ಅಂತರರಾಷ್ಟ್ರೀಯ ಚೆಸ್ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಹಾಲೆಂಡ್‌ನ ಜೆಫ್ ರಿಜ್‌ನಾರ್ಟ್ಸ್ ಎದುರು ಡ್ರಾ ಮಾಡಿಕೊಂಡಿದ್ದಾರೆ.ನೇಗಿ ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸಿದ್ದರು. ಇದರೊಂದಿಗೆ ಅವರು ಒಟ್ಟು 1.5 ಪಾಯಿಂಟ್ ಹೊಂದಿದ್ದಾರೆ. ಇನ್ನೂ ಏಳು ಸುತ್ತಿನ ಪಂದ್ಯ ಬಾಕಿ ಉಳಿದಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.