ತಂಬಾಕು ತಡೆ ಪ್ರಚಾರಕ್ಕೆ ದ್ರಾವಿಡ್‌

6

ತಂಬಾಕು ತಡೆ ಪ್ರಚಾರಕ್ಕೆ ದ್ರಾವಿಡ್‌

Published:
Updated:

ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರನ್ನು ರಾಷ್ಟ್ರೀಯ ತಂಬಾಕು ನಿಯಂತ್ರಣ ಆಂದೋಲನದ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry