ಗುರುವಾರ , ಜೂನ್ 24, 2021
29 °C

ತನಿಖೆಗೆ ಆರ್.ಕೆ. ದತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಕಳೆದ ಶುಕ್ರವಾರ ಜರುಗಿದ ಘರ್ಷಣೆಗೆ ಸಂಬಂಧಿಸಿದಂತೆ ಸಿಐಡಿ ಡಿಜಿಪಿ ರೂಪಕ್‌ಕುಮಾರ್ ದತ್ತ ಅವರಿಂದಲೂ ಆಂತರಿಕವಾಗಿ ತನಿಖೆ ಮಾಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ನ್ಯಾಯಾಂಗ ತನಿಖೆ ಮಾಡುವ ಬಗ್ಗೆ ಸರ್ಕಾರ ಈಗಾಗಲೇ ತೀರ್ಮಾನ ಪ್ರಕಟಿಸಿದೆ. ಅದರ ಜತೆಗೆ ದತ್ತ ಅವರಿಂದಲೂ ತನಿಖೆ ಮಾಡಿಸಲು ತೀರ್ಮಾನಿಸಿದೆ. ನ್ಯಾಯಾಂಗ ತನಿಖೆಯ ಜವಾಬ್ದಾರಿಯನ್ನು ಯಾರಿಗೆ ವಹಿಸಬೇಕು ಎಂಬುದರ ಬಗ್ಗೆ ಬುಧವಾರ ಸರ್ಕಾರ ನಿರ್ಧರಿಸಲಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.