ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳು ಬಹಿರಂಗಗೊಂಡಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಪರೀಕ್ಷೆ ಮುಂದೂಡಿದ್ದರಿಂದ ಅನೇಕರು ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಆತಂಕವನ್ನು ಪಿ.ಯು. ಮಂಡಳಿ ಮತ್ತು ಶಿಕ್ಷಣ ಸಚಿವರು ಅರ್ಥ ಮಾಡಿಕೊಳ್ಳಬೇಕು.ಸರ್ಕಾರ ಈ ಪ್ರಕರಣದ ತನಿಖೆಗೆ ಆದೇಶ ಮಾಡಿದೆ. ವ್ಯವಸ್ಥಿತ ತನಿಖೆ ನಡೆದು ಅದು ತಾರ್ಕಿಕ ಅಂತ್ಯ ಕಾಣಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾದರೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸುವುದಿ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.