ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ

7

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ

Published:
Updated:

ಬೆಂಗಳೂರು:  ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯು.ವಿ.ಸಿಂಗ್ ಅವರ ಮೇಲೆ ನಡೆದ ದಾಳಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಂಡಿಸಿದ್ದು, ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದರು.



ಅಧಿಕಾರಿಯೊಬ್ಬರ ಮೇಲಿನ ಈ ಹಲ್ಲೆಯನ್ನು ಖಂಡಿಸಿದ ಅವರು ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳುವ ಭರವಸೆ ನೀಡಿದರು.ಸಿಂಗ್ ಮೇಲೆ ದಾಳಿ ನಡೆಸಿದ ವ್ಯಕ್ತಿಗಳು ‘ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry