ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸ್ಥಗಿತ

7

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸ್ಥಗಿತ

Published:
Updated:

ಮಂಡ್ಯ: ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ (ಕೆಆರ್ ಎಸ್)  ತಮಿಳುನಾಡಿಗೆ ನೀರು ಹರಿಸುವುದನ್ನು  ಸೋಮವಾರ ಸಂಜೆ 7.30ರ ವೇಳೆಗೆ ನಿಲ್ಲಿಸಲಾಗಿದೆ ಎಂದು ಕೆಆರ್ ಎಸ್ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್  ಕುಮಾರ್ ತಿಳಿಸಿದ್ದಾರೆ.  ನಾಲೆಗಳಿಗೆ ಮಾತ್ರ 5,100 ಕ್ಯುಸೆಕ್ ನೀರು ಬಿಡುವುದಾಗಿ ವಿಜಯ್ ಕುಮಾರ್ ಹೇಳಿದ್ದಾರೆ.ಸಿಆರ್ ಎ ಆದೇಶದ ಹಿನ್ನೆಲೆಯಲ್ಲಿ ಪ್ರತಿನಿತ್ಯ 9000 ಕ್ಯುಸೆಕ್ ನೀರು ತಮಿಳುನಾಡಿಗೆ ಬಿಡಲಾಗುತ್ತಿತ್ತು. ಇಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಿ ನೀರು ಬಿಡುವುದು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿತ್ತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry