ತಮಿಳುನಾಡಿಗೆ ನಿತ್ಯವೂ 10 ಸಾವಿರ ಕ್ಯೂಸೆಕ್ ನೀರು: ಕರ್ನಾಟಕಕ್ಕೆ ಸುಪ್ರೀಂ ಸೂಚನೆ

7

ತಮಿಳುನಾಡಿಗೆ ನಿತ್ಯವೂ 10 ಸಾವಿರ ಕ್ಯೂಸೆಕ್ ನೀರು: ಕರ್ನಾಟಕಕ್ಕೆ ಸುಪ್ರೀಂ ಸೂಚನೆ

Published:
Updated:
ತಮಿಳುನಾಡಿಗೆ ನಿತ್ಯವೂ 10 ಸಾವಿರ ಕ್ಯೂಸೆಕ್ ನೀರು: ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ನವದೆಹಲಿ (ಪಿಟಿಐ): ತಮಿಳುನಾಡಿಗೆ ನಿತ್ಯವೂ 10,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ್ಕೆ ಬುಧವಾರ ನಿರ್ದೇಶನ ನೀಡಿದೆ.ಅಲ್ಲದೇ, ಉಭಯ ರಾಜ್ಯಗಳಿಗೆ ಅಗತ್ಯವಿರುವ ನೀರಿನ ಪ್ರಮಾಣವನ್ನು ಒಂದೆರಡು ದಿನಗಳಲ್ಲಿ ನಿರ್ಧರಿಸುವಂತೆ ಕಾವೇರಿ ನಿರ್ವಹಣಾ ಸಮಿತಿಗೆ (ಸಿಎಂಸಿ) ಸೂಚನೆ ನೀಡಿದೆ.ನೀರಿನ ಕೊರತೆಯಿಂದ `ಸಾಂಬಾ' ಬೆಳೆ ಒಣಗುತ್ತಿದೆ. ಹಾಗಾಗಿ ಕರ್ನಾಟಕದಿಂದ ಹೆಚ್ಚುವರಿಯಾಗಿ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಮನವಿಗೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry