ಸೋಮವಾರ, ಮೇ 17, 2021
28 °C

`ತಲೆ ಕೆಡಿಸಿಕೊಳ್ಳುವುದಿಲ್ಲ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

`ತಲೆ ಕೆಡಿಸಿಕೊಳ್ಳುವುದಿಲ್ಲ'

ಬಡಗಾಮ್ (ಜಮ್ಮು-ಕಾಶ್ಮೀರ): `ಬಿಜೆಪಿಯಲ್ಲಿ ಮೋದಿ ಅವರಿಗೆ ಯಾವ ಸ್ಥಾನ ಕೊಟ್ಟರೂ ನಾನೇನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.ಯುಪಿಎ ಸೇರಲು ಜೆಡಿಯುಗೆ ಕಾಂಗ್ರೆಸ್ ಆಹ್ವಾನ ನೀಡುವುದೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ , `ಇದು ಪಕ್ಷದ ಆಂತರಿಕ ವಿಷಯ. ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಇದಕ್ಕೆ ಹಿರಿಯ ಮುಖಂಡರು ಇದ್ದಾರೆ' ಎಂದು ನುಣುಚಿಕೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.