ತಾತ ಮಾಡಿದ ಬ್ಯಾಂಕ್ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

7

ತಾತ ಮಾಡಿದ ಬ್ಯಾಂಕ್ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Published:
Updated:

ಗುಬ್ಬಿ:  ತನ್ನ ತಾತ ಮಾಡಿದ ಬ್ಯಾಂಕ್ ಸಾಲ ತೀರಿಸಲಾಗದೆ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.ಜಿ.ಹೊಸಹಳ್ಳಿ ಗ್ರಾಮದ ಹನುಮಂತಪ್ಪ ಪುತ್ರ ಬಸವರಾಜು (26) ಸಾವಿಗೀಡಾದ ಯುವಕ. ಆತನ ತಾತ ಹುಚ್ಚಪ್ಪ 10 ವರ್ಷಗಳ ಹಿಂದೆ ಬ್ಯಾಂಕ್‌ನಲ್ಲಿ ಮಾಡಿದ್ದ ಸಾಲ ತೀರುವಳಿ ಆಗದ ಕಾರಣ ಜಪ್ತಿ ನೋಟಿಸ್ ಬಂದ ಹಿನ್ನೆಲೆಯಲ್ಲಿ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry