ತಾಯಿಯಾದ 12ರ ಬಾಲೆ

7

ತಾಯಿಯಾದ 12ರ ಬಾಲೆ

Published:
Updated:

ನೆಲಮಂಗಲ: ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ಪ್ರಾಥಮಿಕ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಸೋಮವಾರ ಮಗುವಿಗೆ ಜನ್ಮ ನೀಡಿದ್ದು, ಈ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸೋದರ ಮಾವನ ಮೇಲೆ ತುಮಕೂರು ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಲಕಿಯ ಪ್ರಾಯ 12 ವರ್ಷ. ಈ ಘಟನೆಗೆ ಸೋದರಮಾವ ನವೀನ್‌ (23) ಕಾರಣ ಎಂದು ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry