ತಾರಾಲಯದಲ್ಲಿ ವಿಜ್ಞಾನ ಚಲನಚಿತ್ರ ಪ್ರದರ್ಶನ

ಭಾನುವಾರ, ಜೂಲೈ 21, 2019
22 °C

ತಾರಾಲಯದಲ್ಲಿ ವಿಜ್ಞಾನ ಚಲನಚಿತ್ರ ಪ್ರದರ್ಶನ

Published:
Updated:

ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ ಮತ್ತು ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ವತಿಯಿಂದ ಜುಲೈ 15 ರಂದು ಸಂಜೆ 6 ಗಂಟೆಗೆ ಕಾರ್ಲ್‌ಸಾಗನ್ ಅವರ ವಿಜ್ಞಾನ ಚಲನಚಿತ್ರ `ದಿ ಲೈವ್ಸ್ ಆಫ್ ದಿ ಸ್ಟಾರ್ಸ್‌~ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹತ್ತು ವರ್ಷಕ್ಕಿಂತ ಮೇಲ್ಪಟ್ಟವರು ಭಾಗವಹಿಸಬಹುದಾಗಿದೆ.ಮಾಹಿತಿಗೆ ದೂರವಾಣಿ ಸಂಖ್ಯೆ ಸಂಪರ್ಕಿಸಿರಿ. -2237 9725 ಅಥವಾ 2226 6084

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry