ಭಾನುವಾರ, ಮೇ 16, 2021
28 °C

ತಾವರೆಕೆರೆ ಗ್ರಾ.ಪಂ: ಉಮೇಶ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಗೇರಿ: ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಜಿಂದಗಿ ಅವರು ಅವಿರೋಧವಾಗಿ ಆಯ್ಕೆಯಾಗ್ದ್ದಿದಾರೆ.



ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಬಾಬು ಚುನಾವಣಾ ಅಧಿಕಾರಿಯಾಗಿದ್ದರು. ವಸತಿ ಮಹಾಮಂಡಳದ ಅಧ್ಯಕ್ಷ  ಎಸ್.ಟಿ.ಸೋಮಶೇಖರ್, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಲ್.ಚಂದ್ರಶೇಖರ್ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.