ಶನಿವಾರ, ಮೇ 8, 2021
18 °C

ತಿವಾರಿ ಲಿಖಿತ ಕ್ಷಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಣೆ (ಪಿಟಿಐ): ಅಣ್ಣಾ ಹಜಾರೆ ಅವರ ವಿರುದ್ಧ ಭ್ರಷ್ಟಾಚಾರದ ಆಪಾದನೆ ಹೊರಿಸಿದ್ದ ಕಾಂಗ್ರೆಸ್ ಸಂಸದ ಮನಿಷ್ ತಿವಾರಿ ಲಿಖಿತವಾಗಿ ಕ್ಷಮೆ ಕೋರಿದ್ದಾರೆ. ಇದನ್ನು ಅಣ್ಣಾ ಒಪ್ಪಿಕೊಂಡಿರುವುದಾಗಿ ಅವರ ವಕೀಲ ಮಿಲಿಂದ್ ಪವಾರ್ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.