ತೀರ್ಪು ಕಾಯ್ದಿರಿಸಿದ ಸುಪ್ರೀಂ

7

ತೀರ್ಪು ಕಾಯ್ದಿರಿಸಿದ ಸುಪ್ರೀಂ

Published:
Updated:

ನವದೆಹಲಿ (ಪಿಟಿಐ): ರಾಹುಲ್ ಗಾಂಧಿ  ಹೆಸರಿನೊಂದಿಗೆ ಯುವತಿಯೊಬ್ಬಳ ಹೆಸರನ್ನು ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ತನ್ನ ವಿರುದ್ಧ ನೀಡಿರುವ ಆದೇಶ ಕೈಬಿಡುವಂತೆ ಕೋರಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry