ಮಂಗಳವಾರ, ನವೆಂಬರ್ 12, 2019
28 °C

ತುಂತುರು ಮಳೆ ಸಂಭವ

Published:
Updated:

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ.



ಮಹದೇಶ್ವರ ಬೆಟ್ಟದಲ್ಲಿ ಒಂದು ಸೆಂ.ಮೀ.ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.



ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 42.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)