ಶುಕ್ರವಾರ, ಮೇ 14, 2021
21 °C

ತುಮಕೂರಿಗೆ ಸೋನಿಯಾ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಏ. 28ರಂದು ತುಮಕೂರಿಗೆ ಆಗಮಿಸುವರು. ಅಂದು ಸಿದ್ದಗಂಗಾ ಮಠದಲ್ಲಿ ನಡೆಯುವ ಸಿದ್ದಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿ ಅವರ 105ನೇ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ ಭಾಗವಹಿಸುವರು.ಸೋನಿಯಾ ಅವರು ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಆಶೀರ್ವಾದ ಪಡೆದ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವರು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶನಿವಾರ ಸ್ವಾಮೀಜಿಯವರನ್ನು ಭೇಟಿ ಮಾಡಿದ ಬಳಿಕ  ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.