ತೆಂಡೂಲ್ಕರ್ ಐಟಿ ಸ್ಥಾಯಿ ಸಮಿತಿ ಸದಸ್ಯ

ಮಂಗಳವಾರ, ಜೂಲೈ 23, 2019
20 °C

ತೆಂಡೂಲ್ಕರ್ ಐಟಿ ಸ್ಥಾಯಿ ಸಮಿತಿ ಸದಸ್ಯ

Published:
Updated:

ನವದೆಹಲಿ (ಪಿಟಿಐ): ಕ್ರಿಕೆಟಿಗ ಮತ್ತು ಸಂಸದ ಸಚಿನ್ ತೆಂಡೂಲ್ಕರ್ ಅವರನ್ನು ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಸತ್ತಿನ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಅದೇ ರೀತಿ ಬಾಲಿವುಡ್ ತಾರೆ ಮತ್ತು ರಾಜ್ಯಸಭಾ ಸದಸ್ಯೆ ರೇಖಾ ಅವರನ್ನು ಆಹಾರ, ಗ್ರಾಹಕರ ವ್ಯವಹಾರ ಮತ್ತು ಸಾರ್ವಜನಿಕ ವಿತರಣೆಗೆ ಸಂಬಂಧಿಸಿದ ಸ್ಥಾಯಿ ಸಮಿತಿಯ ಸದಸ್ಯೆಯನ್ನಾಗಿ ನೇಮಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry