ತೆರವು

7

ತೆರವು

Published:
Updated:

ಆರ್‌ಟಿಐ ಹಾಗೂ ಜನಪ್ರತಿನಿಧಿ ಕಾಯಿದೆಗೆ ಮಾಡಲಾಗುತ್ತಿರುವ ತಿದ್ದುಪಡಿ ವಿರೋಧಿಸಿ ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗ ಭಾನುವಾರ ಪ್ರತಿಭಟನೆ ನಡೆಸಿದ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರನ್ನು ಪೊಲೀಸರು ತೆರವುಗೊಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry