ಸೋಮವಾರ, ಜೂನ್ 21, 2021
27 °C

ತೇಜಸ್ವಿ ಕಟ್ಟೀಮನಿ ಸಾಹಿತ್ಯ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೊ.ತೇಜಸ್ವಿ ಕಟ್ಟೀಮನಿ ಸಾಹಿತ್ಯ ಪುರಸ್ಕಾರಕ್ಕೆ ಪ್ರಸಕ್ತ ಸಾಲಿನಲ್ಲಿ 2 ಪುಸ್ತಕಗಳು ಆಯ್ಕೆಯಾಗಿವೆ.

ಡಾ. ಬಸು ಬೇವಿನಗಿಡ ಅವರ   `ಬಾಳೆ ಕಂಬ~ ಮತ್ತು    ಡಾ. ಮರಿಗುದ್ದಿಯವರ `ನೆತ್ತಿಯ ಗುರಿ ಅಂತರಿಕ್ಷ~  ಕೃತಿ ಈ ಬಾರಿಯ ಪುರಸ್ಕಾರಕ್ಕೆ ಆಯ್ಕೆ ಆಗಿವೆ ಎಂದು ಪ್ರೊ.ತೇಜಸ್ವಿ ಕಟ್ಟೀಮನಿ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಪುರಸ್ಕಾರವು ಹತ್ತು ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಇದೇ 18 ರಂದು ಬಾಗಲಕೋಟೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.