ಗುರುವಾರ , ಮೇ 13, 2021
39 °C

ತೈಲ ಟ್ಯಾಂಕರ್‌ಗೆ ಬೆಂಕಿ: ಏಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್ (ಪಿಟಿಐ): ನ್ಯಾಟೊ ಪಡೆಯ ತೈಲ ಟ್ಯಾಂಕರ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಏಳು ಮಂದಿ ಸತ್ತಿದ್ದು, ಮೂರು ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ಘಾನಿಸ್ತಾನದಲ್ಲಿ ಶುಕ್ರವಾರ ಸಂಭವಿಸಿದೆ.ಈ ತೈಲ ಟ್ಯಾಂಕರ್ ಪಾಂಜಾವೈ ನಿಂದ ಕಂದಹಾರ ಹೋಗುತ್ತಿದ್ದ ವೇಳೆ ಮಿನಿ ಬಸ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದಿರುವ ಪೊಲೀಸರು, ಇದು ಉಗ್ರರ ಕೃತ್ಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.