ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

7

ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಲಾಲ್‌ಬಾಗ್ ತರಬೇತಿ ಕೇಂದ್ರದಲ್ಲಿ ಫೆಬ್ರುವರಿ 13 ರಿಂದ 18ರವರೆಗೆ  ಸಂಜೆ 5.30 ವರೆಗೆ ಆರು ದಿನಗಳ ಅಲ್ಪಾವಧಿ ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ತರಬೇತಿಯಲ್ಲಿ ಕೈತೋಟ, ಸಸ್ಯಾಭಿವೃದ್ಧಿ ವಿಧಾನಗಳು, ಔಷಧಿ ಸಸ್ಯಗಳು, ಲ್ಯಾಂಡ್ ಸ್ಕೇಪಿಂಗ್ ಸಸ್ಯ ಸಂರಕ್ಷಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು.ಭಾಗವಹಿಸುವವರು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಪ್ರವೇಶ ಶುಲ್ಕ ರೂ -100 ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ, ಸಹಾಯಕ ತೋಟಗಾರಿಕಾ ನಿರ್ದೇಶಕರು (ತೋಟಗಾರಿಕಾ ತರಬೇತಿಗೆ  ಕೇಂದ್ರ) ಲಾಲ್‌ಬಾಗ್- 04,  ದೂ: 26564538, 9611170978 ಸಂಪರ್ಕಿಸಲು ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry